
ಪದ್ಮನಾಭನಗರ ಕ್ಷೇತ್ರ ವ್ಯಾಪ್ತಿಯ ಕಾಮಾಕ್ಯ ಥಿಯೇಟರ್ ಮುಂಭಾಗದ ರಸ್ತೆಯ ಗುಂಡಿ ಬಿದ್ದ ರಸ್ತೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೀಮೆಂಟ್, ಜಲ್ಲಿ ಕಲ್ಲು ಹಾಕಿ ಮುಚ್ಚುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಶಾಸಕ ಎಲ್.ಎ. ರವಿಸುಬ್ರಮಣ್ಯ, ಮಂಡಲ ಅಧ್ಯಕ್ಷ ಲಕ್ಷ್ಮೀಕಾಂತ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.