ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ಪಂಡಿತ್ ದೀನದಯಾಳ್ ಅವರ ೧೦೯ನೇ ಜನ್ಮದಿನಾಚರಣೆ, ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್‌ನ ವಿಪಕ್ಷ ಮುಖ್ಯ ಸಚೇತಕ ಎನ್. ರವಿ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂ. ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂ. ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಉಪಸ್ಥಿತರಿದ್ದರು.