ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದಿಂದ ಹಮ್ಮಿಕೊಂಡಿದ್ದ ಅಭಿಯಂತರರ ದಿನ ಕಾರ್ಯಕ್ರಮವನ್ನು ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ .ವಿ. ಅವರು ಉದ್ಘಾಟಿಸಿದರು. ಬೆಂಗಳೂರು ವಾಕ್ಸ್ ಸಂಸ್ಥೆ ಸಂಸ್ಥಾಪಕ ಅರುಣ್ ಪೈ. ಪ್ರಧಾನ ಮುಖ್ಯ ಅಭಿಯಂತರ ಬಿ.ಎಸ್. ದಲಾಯತ್, ಸಂಘದ ಅಧ್ಯಕ್ಷ ಬಿ.ಸಿ. ಗಂಗಾಧರ್, ಉಪಾಧ್ಯಕ್ಷೆ ರಮಾನಂದ, ಕಾರ್ಯದರ್ಶಿ ಎ. ರಾಜಶೇಖರ್, ಖಜಾಂಚಿ ಎಸ್. ಚಂದ್ರಶೇಖರ್ ಉಪಸ್ಥಿತರಿದ್ದರು.