ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ರವರು ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಲಕ್ಷ್ಮೀಕಾಂತ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎ.ಎಚ್. ಬಸವರಾಜು, ಕಬ್ಬಾಳ್ ಉಮೇಶ್ ಮತ್ತಿತರರು ಇದ್ದಾರೆ.