ನಗರದ ಬಸವೇಶ್ವರ ನಗರದಲ್ಲಿ ಶ್ರೀ ವಿನಾಯಕ ಭಕ್ತ ಮಂಡಳಿ ವತಿಯಿಂದ ಏರ್ಪಡಿಸಿದ್ದ ೩೬ನೇ ವರ್ಷದ ಅದ್ಧೂರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸಚಿವ ಹೆಚ್.ಎಸ್. ಪದ್ಮರಾಜ್ ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಸಾದ ವಿನಿಯೋಗ ನಡೆಯಿತು.