ನಗರದ ಗಾಯತ್ರಿ ದೇವಸ್ಥಾನದಲ್ಲಿ ಜರುಗಿದ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು. ಸಾನಿಧ್ಯವನ್ನು ಶ್ರೀ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ವಹಿಸಿದ್ದರು. ಶ್ರೀಗಂಧ, ವೆಂಕಟೇಶ ಪೂಜಾರ, ಸುನಿಲ್ ಮಠಪತಿ, ಶಶಿಧರ್ ಗಾಜಿ ಉಪಸ್ಥಿತರಿದ್ದರು.