ಕಲಬುರಗಿ: ಯುವ ಪರಿವರ್ತನೆ ಯಾತ್ರೆಯ ಹಕ್ಕೊತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರಲು ಜನ ಸಾಮಾನ್ಯರ ವೇದಿಕೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ವೇದಿಕೆ ರಾಜ್ಯ ಸಂಚಾಲಕ ಯಲ್ಲಪ್ಪ ಹೆಗಡೆ, ಭಗವಂತರಾಯ ಪಾಟೀಲ, ಬಸವರಾಜ ಕಟ್ಟಮನಿ ಸೇರಿದಂತೆ ಮತ್ತಿತರರು ಇದ್ದರು.