ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಮುಖಂಡರುಗಳು ಇದ್ದರು.