
ಕಲಬುರಗಿ: ಜಿಲ್ಲಾಡಳಿತದಿಂದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಆರಂಭಗೊಂಡ ಭವ್ಯ ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು,ನಗರ ಪೆÇಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ,ಮೇಯರ್ ವರ್ಷಾ ರಾಜೀವ್ ಜಾನೆ, ನಂದಕುಮಾರ್ ಮಾಲಿಪಾಟೀಲ್, ಜಿಲ್ಲಾ ಮಹರ್ಷಿ ವಾಲ್ಮೀಕಿ ಜಯಂತಿ ಸಮಿತಿ ಅಧ್ಯಕ್ಷ ಗುರು ಸುಬೇದಾರ,ನಾಗರಾಜ ,ಆಕಾಶ್ ಎಸ್ ಪಾರ್ಚಾ ಮತ್ತಿತರರು ಉಪಸ್ಥಿತರಿದ್ದರು .