ಕಲಬುರಗಿ: ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಅಂಗವಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಅಧಿಕಾರಿಗಳಾದ ಲಕ್ಷ್ಮಣ ಶೃಂಗೇರಿ, ಜಗದೇವಪ್ಪ ಬಿ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.