
ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ,ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಮಹಾಲಿಂಗ ಸ್ವಾಮೀಜಿ, ಕಲ್ಬುರ್ಗಿ ಗುರುಮಟ್ಕಲ್ ಕಾಸಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಮಠಗಳ ಸ್ವಾಮೀಜಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಬೆಂಗಳೂರಿನ ವಿಜಯನಗರದಲ್ಲಿ ನಡೆಯುವ ಬಸವೋತ್ಸವ ಹಾಗು ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪತ್ರಿಕೆ ನೀಡಿದರು.ಡಿ.ಎಸ್.ಮ್ಯಾಕ್ಸ್ ನ ನಿದೇರ್ಶಕ ದಯಾನಂದ ಇದ್ದಾರೆ.





























