ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಪದಕ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಸಚಿವ ಈಶ್ವರಖಂಡ್ರೆ, ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೀಜ್ ಇದ್ದಾರೆ.