ನವಲಗುಂದ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ಪ್ರಥಮ ವರ್ಷದ ವಿದ್ಯಾರ್ಥಿ ದೀಪಾ ಕುಂದಗೋಳ ಅವರುಮಲ್ಲಕಂಬ ಕ್ರೀಡೆಯಲ್ಲಿ ಕರ್ನಾಟಕ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ ವಿದ್ಯಾರ್ಥಿನಿಗೆ ಮಹಾವಿದ್ಯಾಲಯ ಪ್ರಾಂಶುಪಾಲರು, ಕ್ರೀಡಾ ಸಂಚಾಲಕರು, ಬೋಧಕ-ಬೋಧಕೇತರ ಸಿಬ್ಬಂದಿಗಳಿಂದ ಸನ್ಮಾನಿಸಿ ಅಭಿನಂದಿಸಿದರು.



























