ಕೆ.ಆರ್.ಪುರಂನ ಟಿ.ಸಿ.ಪಾಳ್ಯದಲ್ಲಿ ನಡೆದ ’ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಸೇರಿ ಹಲವಾರು ಮುಖಂಡರು ಇದ್ದರು.