ಕಲಬುರಗಿ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿಂದು ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಲಾಯಿತು.ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,ಎಸ್ಪಿ ಅಡ್ಡೂರು ಶ್ರೀನಿವಾಸಲು, ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ, ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.