ನಗರದಲ್ಲಿ ಮೂರು ದಿನಗಳ ಕಾಲ ಟ್ರಾಫಿಕ್ ಸಮಸ್ಯೆಯಿಂದ ನಿರಾಳರಾಗಿದ್ದ ಜನ ಇಂದು ನಗರದ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರ ದಟ್ಟಣೆ ಉಂಟಾಗಿ ಸವಾರರು ಪರದಾಡುವಂತಾಯಿತು.