ಪೆÇಲೀಸ್ ಹುತಾತ್ಮ ದಿನಾಚರಣೆ ನಿಮಿತ್ತ ನಗರದ ಕಾರವಾರ ರಸ್ತೆಯ ಹಳೆಯ ಸಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್.ವಿ. ಪ್ರಸಾದ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ನಮಿಸಿದರು.