ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ರಾಣಿ ಚೆನ್ನಮ್ಮ ಜಯಂತಿಯನ್ನು ಬೈಕ್ ರ್ಯಾಲಿ ಮಾಡುವ ಮುಖಾಂತರ ಆಚರಿಸಲಾಯಿತು. ಬೈಕ್ ರ್ಯಾಲಿಗೆ ಮಹಾಪೌರರಾದ ಜ್ಯೋತಿ ಪಾಟೀಲ್ ಚಾಲನೆ ನೀಡಿದರು. ಸಂಘದ ಅಧ್ಯಕ್ಷರಾದ ಎಸ್.ಕೆ. ಕೊಟ್ರೇಶ್, ಲಿಂಗರಾಜ್ ಪಾಟೀಲ್, ಎಂ.ಆರ್. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.