
ಕಲಬುರಗಿ : ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಿತ್ತೂರು ರಾಣಿ ಚನ್ನಮ್ಮನವರ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಶಾರದಾ ಆಲಗೂರ್, ಎಚ್.ಬಿ.ಪಾಟೀಲ್, ರಾಜಶೇಖರ ಹಿರೇಗೌಡ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






























