ಕಲಬುರಗಿ: ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ,ಶಶೀಲ ನಮೋಶಿ,ತಿಪ್ಪಣ್ಣಪ್ಪ ಕಮಕನೂರ,ಕೆಕೆಆರ್‍ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ,ಸುರೇಶ ಬಡಿಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.