ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆಯ ೬೬ನೇ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಂ.ಪಿ. ಪಾಟೀಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.