ಕಲಬುರಗಿ:ಕಾರ್ಖಾನೆಯ ಮಾಲೀಕರ ಮತ್ತು ರೈತ ಮುಖಂಡರ ಜೊತೆ ಸಭೆ ನಡೆಸಿ ಕಬ್ಬಿಗೆ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ್ ಎಸ್.ಹೂಗಾರ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.