ಅಖಿಲ ಭಾರತ ವಿದ್ಯುತ್ ಬಳಕೆದಾರರ ಸಂಘವು ಇಂದು ಕುಮಾರಪಾರ್ಕ್‍ನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ಭಾರತ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.