ಕನ್ನಡ ರಾಜ್ಯೋತ್ಸವ ನಿಮಿತ್ತ ಕರ್ನಾಟಕ ಸಂಗ್ರಾಮ ಸೇನೆಯಿಂದ ಹಮ್ಮಿಕೊಂಡಿದ್ದ ಐದನೂರು ಮೀಟರ್ ಉದ್ದದ ಕನ್ನಡ ಧ್ವಜ ಮೆರವಣಿಗೆಯು ಶನಿವಾರ ನಗರದ ದುರ್ಗದಬೈಲ್ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೆ ಸಾಗಿತು. ಈ ಸಂದರ್ಭದಲ್ಲಿ ಕರ್ನಾಟಕ ಸಂಗ್ರಾಮ ಸೇನೆಯ ರಾಜ್ಯಾಧ್ಯಕ್ಷ ಸಂಜೀವ ಧುಮಕನಾಳ ಸೇರಿದಂತೆ ಮೊದಲಾದವರು ಇದ್ದರು.