ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷದ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.