ಕಲಬುರಗಿ: ಸವಿತಾ ಸಮಾಜದ ನಿಷೇಧಿತ ಪದ ಬಳಸಿದ ವಿಧಾನ ಪರಿಷತ್ತು ಸದಸ್ಯ ಸಿ.ಟಿ ರವಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಜಿಲ್ಲಾ ಸವಿತಾ ಸಮಾಜದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆನಂದ ವಾರಿಕ ಹಾಗೂ ಸಮಾಜದ ಸದಸ್ಯರು ಪಾಲ್ಗೊಂಡರು .