ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಈ ವೇಳೆ ಶಾಸಕ ಮಹೇಶ್ ಟೆಂಗಿನಕಾಯಿ, ಹುಧಾಮಪಾ ಮೇಯರ್ ಜ್ಯೋತಿ ಪಾಟೀಲ್, ಉಮಮೇಯರ್ ಸಂತೋಷ್ ಚವ್ಹಾನ್, ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ, ಪಾಲಿಕೆ ಸದಸ್ಯರುಗಳು, ಮುಖಂಡರಾದ ಗುರುನಾಥ ಉಳ್ಳಿಕಾಶಿ ಸೇರಿದಂತೆ ಮತ್ತಿತರರು ಇದ್ದರು.