ಶಿವಶರಣ ಶ್ರೀ ಮೇದಾರ ಕೇತೇಶ್ವರ ಸ್ವಾಮೀಜಿಯವರ ಜಯಂತ್ಯೋತ್ಸವವನ್ನು ಇಂದು ನಗರದ ಶ್ರೀ ಸಿದ್ಧಾರೂಢ ನಗರದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಗಣ್ಯರು ಉಪಸ್ಥಿತರಿದ್ದರು.