ಚಿತ್ರನಟ ಉಪೇಂದ್ರ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.