
ಭೀಮ್ ಪ್ರಜಾ ಸಂಘದ ವತಿಯಿಂದ ಸಂಸ್ಥಾಪಕ ರಾಜ್ಯಾಧ್ಯಕ್ಷ ವೈಟ್‌ಫೀಲ್ಡ್ ಮುರುಗೇಶ್ ಅವರ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ೨೦೦ ಮೀಟರ್ (೬೫೬ ಅಡಿ) ಎತ್ತರದ ಪುತ್ಥಳಿಯನ್ನು ಬೆಂಗಳೂರಿನಲ್ಲಿ ನಿರ್ಮಿಸಬೇಕೆಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಪ್ರತಿಭಟನೆ ನಡೆಸಿದರು. ಸಂಘದ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.





























