ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ರವರು ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಾದ ಮಿನ್ಸ್ ಸ್ಕ್ವೇರ್, ಶಿವಾನಂದ ವೃತ್ತ, ಕಬ್ಬನ್ ರಸ್ತೆ, ಕಬ್ಬನ್ ಪಾರ್ಕ್, ಮೆಟ್ರೋ ಸ್ಟೇಷನ್, ಅರಮನೆ ರಸ್ತೆ, ರೇಸ್‌ಕೋರ್ಸ್ ರಸ್ತೆ, ನೃಪತುಂಗ ರಸ್ತೆ ಹಾಗೂ ಕಂಠೀರವ ಸ್ಟೇಡಿಯಂನಲ್ಲಿರುವ ರಾಜಕಾಲುವೆಯನ್ನು ಇಂದು ಪರಿಶೀಲನೆ ನಡೆಸಿದರು.