ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ನಗರದ ಬಬ್ಬೂರು ಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ನಡೆದ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಸಚಿವ ದಿನೇಶ್ ಗುಂಡೂರಾವ್‌ರವರು ಉದ್ಘಾಟಿಸಿದರು. ಶಾಸಕ ಆರ್.ವಿ. ದೇಶಪಾಂಡೆ, ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಕೆ. ಮತ್ತಿತರರು ಉಪಸ್ಥಿತರಿದ್ದರು.