ದಾಸ ಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರು ಡೋಲು ಬಾರಿಸಿ ನೃತ್ಯ ಪ್ರದರ್ಶಿಸಿದರು.