ಕಲಬುರಗಿ: ಜಿಲ್ಲಾಡಳಿತ ಹಮ್ಮಿಕೊಂಡ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಇಂದು ನಗರದಲ್ಲಿ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.