
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿದೋದ್ದೇಶ ಭವನದಲ್ಲಿ ಇಂದು ನಡೆದ 9ನೇ ಘಟಿಕೋತ್ಸವದಲ್ಲಿ ಭಾರತದ ಕಾನುನು ಆಯೋಗದ ಅಧ್ಯಕ್ಷರು ಮತ್ತು ಸುಪ್ರೀಂ ಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಅವರು ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಕೋಟಾ ಸಾಯಿಕೃಷ್ಣ, ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಸೇರಿದಂತೆ ಮತ್ತಿತರರು ಇದ್ದರು.
























