ಕಲಬುರಗಿ:ಶಾಲಾ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆವತಿಯಿಂದ ನಗರದಲ್ಲಿ ಇಂದು ಹಮ್ಮಿಕೊಂಡ ಮಕ್ಕಳ ಹಕ್ಕುಗಳ ಜಾಗೃತಿ ಅಭಿಯಾನ ಮಾಸೋತ್ಸವ ರ್ಯಾಲಿಗೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಚಾಲನೆ ನೀಡಿದರು.ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡರು.