ನಗರದ ಬಿಐಇಸಿಯಲ್ಲಿ ಏರ್ಪಡಿಸಲಾಗಿರುವ ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಪ್ರದರ್ಶನಕ್ಕೆ ಇಡಲಾಗಿರುವ ಯಂತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ನೋಡುತ್ತಿರುವುದು.