ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ವಿ.ಮುನಿರಾಜು, ಜಿಲ್ಲಾಧ್ಯಕ್ಷ ಎಸ್.ಕೆ.ಚಂದ್ರಶೇಖರ್, ಅವರುಗಳನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರದಾನಕಾರ್ಯದರ್ಶಿ ಲೋಕೇಶ್, ಖಜಾಂಚಿ ವಾಸುದೇವಹೊಳ್ಳ ಇದ್ದರು.























