ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಇಂದು ಬೆಳಿಗ್ಗೆ ಬೆಂಗಳೂರು ಉತ್ತರ, ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಧಿಕಾರಿಗಳು ಇದ್ದಾರೆ.