ಪುರಿ ಕಡಲತೀರದಲ್ಲಿ ಧರ್ಮೇಂದ್ರ ಅವರ ಬೃಹತ್ ಮರಳು ಶಿಲ್ಪವನ್ನು ರಚಿಸುವ ಮೂಲಕ ಕಲಾವಿದ ಸುದರ್ಶನ್ ಪಟ್ನಾಯಕ್ ದಿವಂಗತ ನಟನಿಗೆ ಗೌರವ ಸಲ್ಲಿಸಿದ್ದಾರೆ. ಸುದರ್ಶನ್ ಪಟ್ನಾಯಕ್ ಅವರು ಐದು ಅಡಿ ಎತ್ತರದ ಮರಳು ಶಿಲ್ಪವನ್ನು ರಚಿಸಿದ್ದಾರೆ.