ನಾಡಿನಾದ್ಯಂತ ಶ್ರೀ ಸುಬ್ರಹ್ಮಣ್ಯೇಶ್ವರ ಷಷ್ಠಿ ಆಚರಣೆಯಾಗುತ್ತಿರುವ ಹಿನ್ನೆಲೆಯಲ್ಲಿ ತಿ.ನರಸೀಪುರ ಪಟ್ಟಣದಲ್ಲಿಯೂ ಬುಧವಾರ ಬೆಳಗ್ಗೆಯಿಂದಲೇ ಮಹಿಳೆಯರು ಕುಟುಂಬ ಸಮೇತ ಹುತ್ತಕ್ಕೆ ಪೂಜೆ ಸಲ್ಲಿಸಿ, ನಾಗ ದೇವತೆಗಳಿಗೆ ಹಾಲೆರೆದು ಭಕ್ತಿಯಿಂದ ಪ್ರಾರ್ಥಿಸಿದರು.