
ಕಲಬುರಗಿ: ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಇಂದು ಕಲಬುರಗಿ ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಚಾಲನೆ ನೀಡಿದರು.ಎಸ್ಪಿ ಅಡ್ಡೂರು ಶ್ರೀನಿವಾಸಲು,ಜಿಪಂ ಸಿಇಒ ಭಂವರಸಿಂಗ್ ಮೀನಾ, ಪಾಲಿಕೆ ಆಯುಕ್ತ ಅವಿನಾಶ ಸಿಂಧೆ ಅವರು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು
























