ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿನಗರದ ಆಂಜನೇಯ ದೇವಾಲಯದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಶಾಸಕ ಬಿ.ಎ.ಬಸವರಾಜ ಹಾಗೂ ಮುಖಂಡ ಪ್ರದೀಪ್ ಗೌಡ ಅವರನ್ನು ಸನ್ಮಾನಿಸಲಾಯಿತು. ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್, ದೇವಾಲಯ ಸಮಿತಿ ಸದಸ್ಯರು ಇದ್ದರು.