ಗ್ಯಾಲರಿಜಿಲ್ಲೆಬೆಂಗಳೂರುBy Bangalore_Newsroom - December 2, 2025FacebookTwitterWhatsAppEmail ಗೂಗರೇದೊಡ್ಡಿ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ಗೆಳೆಯರ ಬಳಗದ ವತಿಯಿಂದ ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.