ನಗರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್.ವಿ. ದೇವರಾಜ್ ರವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ರವರು ಪುಷ್ಪಗುಚ್ಛವಿಟ್ಟು ಅಂತಿಮ ದರ್ಶನ ಪಡೆದರು.