ನಗರದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಕಛೇರಿ ಬಳಿ ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ನೌಕರರ ಅನಿರ್ದಿಷ್ಟ ಹೋರಾಟವು 2 ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ನೂರಾರು ಕಾರ್ಯಕರ್ತೆಯರು ಆಗ್ರಹಿಸಿದರು.