ನಗರದ ಕಾನ್ಸಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಆಲ್ ಇಂಡಿಯಾ ಬಿಎಸ್‌ಪಿ ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ೬೯ ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್, ರಾಜ್ಯ ಸಂಯೋಜಕ ಆರ್.ಮುನಿಯಪ್ಪ ರಾಜ್ಯ ಉಪಾಧ್ಯಕ್ಷ ಲೋಕೇಶ್ ಚಂದ್ರ ಪ್ರಧಾನ ಕಾರ್ಯದರ್ಶಿ ಪೂಜಾರಿ ಚಿಕ್ಕಣ ಮುಂತಾದವರು ಇದ್ದಾರೆ.