ಕಲಬುರಗಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಜಿ ಸಂಸದ ಡಾ.ಉಮೇಶ್ ಜಾಧವ್, ಬಿಜೆಪಿ ನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ, ಬಿಜೆಪಿ ಮುಖಂಡ ರವಿಚಂದ್ರ ಕಾಂತಿಕರ್ ಅವರು ನಮನ ಸಲ್ಲಿಸಿದರು.