ನಗರದ ವಿ.ನಾಗೇನಹಳ್ಳಿಯಲ್ಲಿ ಗಜಾನನ ಯುವಕರ ಸಂಘ ಹಮ್ಮಿಕೊಂಡಿದ್ದ ಕನಕದಾಸರ ಮೂರ್ತಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಸಚಿವ ಭೈರತಿ ಸುರೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.