ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಮತ ಚಲಾಯಿಸಿದರು.